*ಹಣ ಪಡೆದ ಅಧಿಕಾರಿ ಯಾರೆಂದು ಹೇಳಿ; ಸೂರ್ಯ ಮುಳುಗುವುದರೊಳಗೆ ಸಸ್ಪೆಂಡ್ ಮಾಡುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ:“ಕೆಂಪೇಗೌಡ ಬಡಾವಣೆಯಲ್ಲಿ ಯಾವ ಅಧಿಕಾರಿ ಹಣ ಪಡೆದಿದ್ದಾನೆ ಹೇಳಿ, ಹೊತ್ತು ಮುಳುಗುವುದರಲ್ಲಿ ಅವರನ್ನು ಅಮಾನತು ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುಡುಗಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಟಿ.ಎನ್. ಜವರಾಯಿ ಗೌಡರು, ಕೆಂಪೇಗೌಡ ಬಡಾವಣೆ ವಿಚಾರವಾಗಿ ಪ್ರಶ್ನೆ ಕೇಳಿ, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಗುರುವಾರ ಹೇಳಿದರು. ಇದಕ್ಕೆ ಡಿಸಿಎಂ ಅವರು ಉತ್ತರಿಸಿದರು. “ಹಿರಿಯ ನಾಯಕರಾದ ಜವರೇಗೌಡರು ಅನೇಕ ಆರೋಪ ಮಾಡಿದ್ದಾರೆ. ಇಂತಹ ಪ್ರಕರಣ ನಡೆಯುತ್ತಿದ್ದರೆ, ಯಾರು, ಯಾರಿಗೆ ಹಣ ನೀಡಿದ್ದಾರೆ … Continue reading *ಹಣ ಪಡೆದ ಅಧಿಕಾರಿ ಯಾರೆಂದು ಹೇಳಿ; ಸೂರ್ಯ ಮುಳುಗುವುದರೊಳಗೆ ಸಸ್ಪೆಂಡ್ ಮಾಡುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*