*ಮೊದಲ ಅಧಿವೇಶನ: ವಿಧಾನಸಭೆ ಬಾಗಿಲು, ಸಿಎಂ ಪೀಠಕ್ಕೆ ನಮಸ್ಕರಿಸಿದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ವಿಧಾನಮಂಡಲದ ಮೊದಲ ಅಧಿವೇಶನ ಇದಾಗಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸಭೆ ಬಾಗಿಲಿಗೆ ನಮಸ್ಕರಿಸಿ ಸಿಎಂ ಡಿ.ಕೆ.ಶಿವಕುಮಾರ್ ಸದನವನ್ನು ಪ್ರವೇಶಿಸಿದರು. ಇಂದಿನಿಂದ ವಿಧಾನಮಂಡಲ ಮಳೆಗಾಲದ ಅಧಿವೇಶನ ಆರಂಭವಾಗಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ.ಡಿಕೆ.ಶಿವಕುಮಾರ್ ಕಲಾಪದಲ್ಲಿ ಪಾಲ್ಗೊಳ್ಳಲು ಗುರುವಾರ ವಿಧಾನಸಭೆ ಪ್ರವೇಶಿಸುವ ಮುನ್ನ ಬಾಗಿಲಿಗೆ ನಮಸ್ಕರಿಸಿದರು. ಬಳಿಕ ಸದನದಲ್ಲಿ ಸಿಎಂ ಪೀಠಕ್ಕೆ ನಮಸ್ಕರಿಸಿದರು.Home add -Advt *ಅನುಭವ ಕಡಿಮೆ; ತಪ್ಪಾದರೆ ಸರಿಪಡಿಸಿ ಮಾರ್ಗದರ್ಶನ … Continue reading *ಮೊದಲ ಅಧಿವೇಶನ: ವಿಧಾನಸಭೆ ಬಾಗಿಲು, ಸಿಎಂ ಪೀಠಕ್ಕೆ ನಮಸ್ಕರಿಸಿದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed