ಮಾಜಿ ಸಿಎಂ ಮನೆಗಳಿಗೆ ಸಿಎಂ ಭೇಟಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸಂಜೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.ಇಂದು ಸಂಜೆ 6.30 ಕ್ಕೆ ಆರ್ ಟಿ ನಗರದಲ್ಲಿರುವ ಮಾಜಿ ಸಿಎಂ ವೀರಪ್ಪ ಮೊಯಿಲಿ ಅವರ ನಿವಾಸ, 7 ಕ್ಕೆ ಜಗದೀಶ್ ಶೆಟ್ಟರ್ ನಿವಾಸ , 7.30 ಕ್ಕೆ ಸಂಜಯನಗರದಲ್ಲಿರುವ ಸದಾನಂದ ಗೌಡರ ನಿವಾಸಕ್ಕೆ ಭೇಟಿ ನೀಡುವರು. ಪ್ರಮಾಣ ವಚನ ಸ್ವೀಕರಿಸುವ ಮುನ್ನ ಎಚ್.ಡಿ.ದೇವೇಗೌಡ ಮತ್ತು ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದು ಇಲ್ಲಿ ಉಲ್ಲೇಖನೀಯ. ನಿನ್ನೆ ನಿಧನರಾದ ಕಾಂಗ್ರೆಸ್ ಮುಖಂಡ … Continue reading ಮಾಜಿ ಸಿಎಂ ಮನೆಗಳಿಗೆ ಸಿಎಂ ಭೇಟಿ