*ನಾನು ಅರ್ಜಂಟಲ್ಲಿಲ್ಲ; ಸುಳ್ಳು ಸುದ್ದಿ ಹಾಕಿದರೆ ಕೇಸ್ ಹಾಕುತ್ತೇನೆ: ಡಿಸಿಎಂ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: “ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು. ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಅ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ … Continue reading *ನಾನು ಅರ್ಜಂಟಲ್ಲಿಲ್ಲ; ಸುಳ್ಳು ಸುದ್ದಿ ಹಾಕಿದರೆ ಕೇಸ್ ಹಾಕುತ್ತೇನೆ: ಡಿಸಿಎಂ ಎಚ್ಚರಿಕೆ*