*ನಾನು ಅರ್ಜಂಟಲ್ಲಿಲ್ಲ; ಸುಳ್ಳು ಸುದ್ದಿ ಹಾಕಿದರೆ ಕೇಸ್ ಹಾಕುತ್ತೇನೆ: ಡಿಸಿಎಂ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: “ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು.Home add -Advt ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಅ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. … Continue reading *ನಾನು ಅರ್ಜಂಟಲ್ಲಿಲ್ಲ; ಸುಳ್ಳು ಸುದ್ದಿ ಹಾಕಿದರೆ ಕೇಸ್ ಹಾಕುತ್ತೇನೆ: ಡಿಸಿಎಂ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed