*ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ. ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿದ್ದ ದೇಶದ್ರೋಹಿಗಳು, ಇಂದು ಅಧಿಕಾರ ಸಿಕ್ಕ ತಕ್ಷಣ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ದುರಂತ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.Home add -Advt ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಆವರಣದಲ್ಲಿ 78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು “ಇಂತಹ ಗೋಮುಖ ವ್ಯಾಘ್ರಗಳಿಂದ ದೇಶವನ್ನು ರಕ್ಷಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವವನ್ನು ಹೊಸ ಜನಾಂಗಕ್ಕೆ ತಿಳಿಸಬೇಕು” … Continue reading *ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ. ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed