*ಅನಂತಕುಮಾರ್ ಇದ್ದಿದ್ದರೆ ಕಾವೇರಿ ಇಷ್ಟರ ಮಟ್ಟಿಗೆ ವಿವಾದ ಆಗುತ್ತಿರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅನಂತಕುಮಾರ್ ಅವರು ಇದ್ದಿದ್ದರೇ ಯಾವುದೇ ಕಾರಣಕ್ಕೂ ಕಾವೇರಿ ವಿವಾದ ಇಷ್ಟರಮಟ್ಟಿಗೆ ಹೋಗಲು ಬಿಡುತ್ತಿರಲಿಲ್ಲ. ಅವರು ಅಜಾತಶತ್ರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ನಡೆದ ಅನಂತ ನಮನ -64 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನಂತಕುಮಾರ್ ಕೇಂದ್ರ ಸಚಿವರಾಗಿದ್ದಾಗ ಕಾವೇರಿ ನೀರಿನ ಬಗ್ಗೆ ರಾತ್ರೋರಾತ್ರಿ ಅಫೀಡವಿಟ್ ಬದಲಾಯಿಸಿ ಕರ್ನಾಟಕದ ಪರವಾಗಿ ನಿಂತಿದ್ದರು. ರಾಜ್ಯದ ಹಿತಾಸಕ್ತಿಗೆ ಯಾವುದೇ ತೊಂದರೆ ತೆಗೆದುಕೊಳ್ಳಲು ಅವರು ಸದಾ ತಯಾರಿರುತ್ತಿದ್ದರು ಎಂದರು. 1985 ರಲ್ಲಿ ನನಗೆ ಮೊದಲ ಬಾರಿಗೆ … Continue reading *ಅನಂತಕುಮಾರ್ ಇದ್ದಿದ್ದರೆ ಕಾವೇರಿ ಇಷ್ಟರ ಮಟ್ಟಿಗೆ ವಿವಾದ ಆಗುತ್ತಿರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed