*ಅನ್ನಭಾಗ್ಯ ಅಕ್ಕಿಯ ಜೊತೆಗೆ ಫುಡ್ ಕಿಟ್ ಅಥವಾ ಪರ್ಯಾಯ ಮಾರ್ಗ ಹುಡುಕಲು ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪಂಚ ಗ್ಯಾರಂಟಿ ಯೋಜನೆಗಳು ಭವಿಷ್ಯದ ಕಾಂಗ್ರೆಸ್ ಸರ್ಕಾರವನ್ನು ಕಾಪಾಡಲಿವೆ ಪ್ರಗತಿವಾಹಿನಿ ಸುದ್ದಿ: ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪಂಚ ಗ್ಯಾರಂಟಿ ಯೋಜನೆಗಳೆ ಕಾಪಾಡುತ್ತವೆ ಎನ್ನುವ ವಿಶ್ವಾಸ ನನಗಿದೆ. ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿ ದೊಡ್ಡ ಸಾಮಾಜಿಕ ಬದಲಾವಣೆಯನ್ನು ಉಂಟು ಮಾಡಿವೆ. ಆರ್ಥಿಕವಾದ ಶಕ್ತಿ ನೀಡಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ರಾಮನಗರದಲ್ಲಿ ಶನಿವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. “ಬಿಜೆಪಿ ಮತ್ತು ಜನತಾದಳದವರು ಮುಂದಿನ … Continue reading *ಅನ್ನಭಾಗ್ಯ ಅಕ್ಕಿಯ ಜೊತೆಗೆ ಫುಡ್ ಕಿಟ್ ಅಥವಾ ಪರ್ಯಾಯ ಮಾರ್ಗ ಹುಡುಕಲು ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್*