*ಅನ್ನಭಾಗ್ಯ ಅಕ್ಕಿಯ ಜೊತೆಗೆ ಫುಡ್ ಕಿಟ್ ಅಥವಾ ಪರ್ಯಾಯ ಮಾರ್ಗ ಹುಡುಕಲು ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪಂಚ ಗ್ಯಾರಂಟಿ ಯೋಜನೆಗಳು ಭವಿಷ್ಯದ ಕಾಂಗ್ರೆಸ್ ಸರ್ಕಾರವನ್ನು ಕಾಪಾಡಲಿವೆ ಪ್ರಗತಿವಾಹಿನಿ ಸುದ್ದಿ: ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪಂಚ ಗ್ಯಾರಂಟಿ ಯೋಜನೆಗಳೆ ಕಾಪಾಡುತ್ತವೆ ಎನ್ನುವ ವಿಶ್ವಾಸ ನನಗಿದೆ. ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿ ದೊಡ್ಡ ಸಾಮಾಜಿಕ ಬದಲಾವಣೆಯನ್ನು ಉಂಟು ಮಾಡಿವೆ. ಆರ್ಥಿಕವಾದ ಶಕ್ತಿ ನೀಡಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. Home add -Advt ರಾಮನಗರದಲ್ಲಿ ಶನಿವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. “ಬಿಜೆಪಿ … Continue reading *ಅನ್ನಭಾಗ್ಯ ಅಕ್ಕಿಯ ಜೊತೆಗೆ ಫುಡ್ ಕಿಟ್ ಅಥವಾ ಪರ್ಯಾಯ ಮಾರ್ಗ ಹುಡುಕಲು ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್*