*ಡಬಲ್ ಇಂಜಿನ್ ಆಡಳಿತ ಮಾಡಿದ ಬಿಜೆಪಿ ಕೊಡುಗೆ ಏನು? ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: “ಜನರ ಋಣ ತೀರಿಸಬೇಕು ಎಂಬ ಕಾರಣಕ್ಕೆ ಶಾಸಕ ಶಿವಲಿಂಗೇಗೌಡರು ಸಿಎಂ ಹಾಗೂ ನನ್ನ ಬೆನ್ನು ಬಿದ್ದು, ಕನಕಪುರ ಹಾಗೂ ವರುಣಾ ಕ್ಷೇತ್ರಗಳಿಗಿಂತ ಹೆಚ್ಚು ಕೆಲಸವನ್ನು ಅರಸೀಕೆರೆಯಲ್ಲಿ ಮಾಡಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಸೀಕೆರೆಯಲ್ಲಿ ನಡೆದ ವಿವಿಧ ಇಲಾಖೆಗಳ ಯೋಜನೆಗಳ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಇಂದು ಅರಸೀಕೆರೆ ತಾಲೂಕಿಗೆ ಐತಿಹಾಸಿಕ ದಿನ. ನಾವು ಹಾಗೂ ಮುಖ್ಯಮಂತ್ರಿಗಳು ಈ ಕ್ಷೇತ್ರಕ್ಕೆ ಸುಮ್ಮನೆ ಬಂದಿಲ್ಲ. ರಾಜ್ಯದಲ್ಲಿ 136 ಶಾಸಕರ … Continue reading *ಡಬಲ್ ಇಂಜಿನ್ ಆಡಳಿತ ಮಾಡಿದ ಬಿಜೆಪಿ ಕೊಡುಗೆ ಏನು? ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ*