*ಹೆಚ್.ಡಿ.ಕೆ ಹೇಳಿದ್ದ ಹಳೇ ಮಾತನ್ನು ನೆನಪಿಸಿದ ಡಿ.ಕೆ.ಶಿವಕುಮಾರ್*

ರಾಮನಗರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಡಿ.ಕೆ.ಸುರೇಶ್ ಸಂಕಲ್ಪ ಪ್ರಗತಿವಾಹಿನಿ ಸುದ್ದಿ: “ರಾಮನಗರವನ್ನು ಮಾದರಿ ಜಿಲ್ಲೆಯಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ರಾಮನಗರ ಜಿಲ್ಲೆಗೆ ನೂತನ ಅಶ್ವಮೇಧ ಬಸ್ ಗಳ ಸಂಚಾರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಮಾಡಲು ಡಿ.ಕೆ. ಸುರೇಶ್ ಅವರು ಸಂಕಲ್ಪ ಮಾಡಿದ್ದಾರೆ. ಅವರ ಯೋಜನೆಗಳನ್ನು ಜಾರಿಗೊಳಿಸಲು ನಾನು, ಇಕ್ಬಾಲ್ ಹುಸೇನ್, ಬಾಲಕೃಷ್ಣ, ರವಿ ಅವರು … Continue reading *ಹೆಚ್.ಡಿ.ಕೆ ಹೇಳಿದ್ದ ಹಳೇ ಮಾತನ್ನು ನೆನಪಿಸಿದ ಡಿ.ಕೆ.ಶಿವಕುಮಾರ್*