*ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗೆ ತೆರೆ ಬಿದ್ದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಡಿ.ಕೆ.ಶಿವಕುಮಾರ್ ಹೆಸರು ಅಧಿಕೃತವಾಗಿ ಘೋಷಣೆಯಾಗಿಲ್ಲವಾದರೂ ಅವರೇ ನೂತನ ಸಿಎಂ ಎಂಬ ಮಾತು ಕೇಳಿಬರುತ್ತಿದೆ. ಈ ನಡುವೆ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನಕ್ಕೆ ಸಕಲ ಸಿದ್ಧತೆ ನಡೆಸಿದ್ದು, ಪ್ರಮಾಣವಚನಕ್ಕೆ ಮುಹೂರ್ತ ನೀಡುವಂತೆ ಜ್ಯೋತಿಷಿ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, … Continue reading *ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed