ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ‘ಆಪರೇಷನ್ ಹಸ್ತ’ ಚರ್ಚೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ನಡುವೆಯೇ ನಟ ಕಿಚ್ಚ ಸುದೀಪ್ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಬಿಜೆಪಿಯ ಇನ್ನಿಬ್ಬರು ಶಾಸಕರು ಮಹತ್ವದ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.Home add -Advt ನಟ ಕಿಚ್ಚ ಸುದೀಪ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಇದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯ ಹಲವು ನಾಯಕರು ಭಾಗವಹಿಸಿದ್ದರು. ಕಿಚ್ಚನ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ … Continue reading *ಆಪರೇಷನ್ ಹಸ್ತಕ್ಕೆ ಬಿಜೆಪಿಯ ಇನ್ನಿಬ್ಬರು ಶಾಸಕರು…? ಕಿಚ್ಚನ ಹುಟ್ಟುಹಬ್ಬದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ನಾಯಕರು, ಕುತೂಹಲ ಮೂಡಿಸಿದ ಚರ್ಚೆ*
Copy and paste this URL into your WordPress site to embed
Copy and paste this code into your site to embed