Karnataka NewsLatestPolitics

*ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಪ್ರಮಾಣವಚನಕ್ಕೂ ಮುನ್ನ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ತೆರಳಿ, ಅವರ ಆಶಿರ್ವಾದ ಪಡೆದರು. ಪ್ರಮಾಣವಚನ ಸ್ವೀಕರ ಸಮಾರಂಭಕ್ಕೆ ಬರುವಂತೆ ಆಹ್ವಾನಿಸಿದರು. ನೂತನ ಸರ್ಕಾರಕ್ಕೆ ನಿಮ್ಮ ಸಹಕಾರ ಇರಲಿ ಎಂದು ಕೇಳಿದರು.

ಈ ವೇಳೆ ಬಿ.ಎಸ್.ಯಡಿಯೂರಪ್ಪ ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಕೋರಿದರು.

ಇದೇ ವೇಳೆ ಡಿ ಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ದೇವೇಗೌಡರು, ಉಸ್ತುವಾರಿ ಸಿಎಂ ಸಿದ್ದರಾಮಯ್ಯ, ಅವರ ಬೆಂಗಳೂರು ನಿವಾಸಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಇದಕ್ಕೂ ಮೊದಲು ಡಾ ಜಿ ಪರಮೇಶ್ವರ ಅವರು ಡಿ ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಅಭಿನಂದಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button