*ಬಳ್ಳಾರಿ ಗಲಾಟೆಯ ಕಾರಣ ಬಿಚ್ಚಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್*

ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿಯಲ್ಲಿರುವುದೇನು? ಪ್ರಗತಿವಾಹಿನಿ ಸುದ್ದಿ: “ವಾಲ್ಮೀಕಿ ಅವರ ಪ್ರತಿಮೆ ನಿರ್ಮಾಣ ಹಾಗೂ ಅದಕ್ಕೆ ಜನರಿಂದ ಸಿಗುತ್ತಿರುವ ಸ್ವಾಗತ ಸಹಿಸಲಾಗದೆ ಅಸೂಯೆಯಿಂದ ಬ್ಯಾನರ್ ತೆರವುಗೊಳಿಸಲು ಮುಂದಾಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ನಮಗೆ ಮಾಹಿತಿ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಳ್ಳಾರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಸ್ಥಳೀಯ ನಾಯಕರು ಇಲ್ಲಿ ಪುತ್ಥಳಿ ಆಗಬೇಕು ಎಂದು ಕೈಗೊಂಡಿರುವ ತೀರ್ಮಾನ ಸರಿಯಾಗಿದೆ. ಡಿ.24 ರಿಂದ ಡಿ.29 … Continue reading *ಬಳ್ಳಾರಿ ಗಲಾಟೆಯ ಕಾರಣ ಬಿಚ್ಚಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್*