*ಬಳ್ಳಾರಿ ಗಲಾಟೆಯ ಕಾರಣ ಬಿಚ್ಚಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್*

ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿಯಲ್ಲಿರುವುದೇನು? ಪ್ರಗತಿವಾಹಿನಿ ಸುದ್ದಿ: “ವಾಲ್ಮೀಕಿ ಅವರ ಪ್ರತಿಮೆ ನಿರ್ಮಾಣ ಹಾಗೂ ಅದಕ್ಕೆ ಜನರಿಂದ ಸಿಗುತ್ತಿರುವ ಸ್ವಾಗತ ಸಹಿಸಲಾಗದೆ ಅಸೂಯೆಯಿಂದ ಬ್ಯಾನರ್ ತೆರವುಗೊಳಿಸಲು ಮುಂದಾಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ನಮಗೆ ಮಾಹಿತಿ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. Home add -Advt ಬಳ್ಳಾರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಸ್ಥಳೀಯ ನಾಯಕರು ಇಲ್ಲಿ ಪುತ್ಥಳಿ ಆಗಬೇಕು ಎಂದು ಕೈಗೊಂಡಿರುವ ತೀರ್ಮಾನ ಸರಿಯಾಗಿದೆ. … Continue reading *ಬಳ್ಳಾರಿ ಗಲಾಟೆಯ ಕಾರಣ ಬಿಚ್ಚಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್*