*ಬ್ರ್ಯಾಂಡ್ ಬೆಂಗಳೂರು ಪೋರ್ಟಲ್ ಬಿಡುಗಡೆ; ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೈ ಡೆನ್ಸಿಟಿ ಕಾರಿಡಾರ್ ಸೇರಿ ಹಲವು ಪ್ಲಾನ್ ಪ್ರಕಟಿಸಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ನನಗೆ ಸಾರ್ವಜನಿಕರ ಅಭಿಪ್ರಾಯ ಬಹಳ ಮುಖ್ಯ. ಈಗಾಗಲೇ ಬೆಂಗಳೂರಿನ ಸರ್ವಪಕ್ಷ ಶಾಸಕರ ಸಭೆ ಮಾಡಿದ್ದೇನೆ. ಬೆಂಗಳೂರಿನ ಎಲ್ಲಾ ವರ್ಗಗಳ ಬ್ರ್ಯಾಂಡ್ ಅಂಬಾಸಿಡರ್ ಗಳ ಜತೆ ಚರ್ಚಿಸಿದ್ದೇನೆ. ಇವರ ಜತೆಗೆ ಸಾರ್ವಜನಿಕರ ಅಭಿಪ್ರಾಯವೂ ಮುಖ್ಯ. ಹೀಗಾಗಿ ಅಭಿಪ್ರಾಯ ಸಂಗ್ರಹಿಸಲು ಪೋರ್ಟಲ್ ಆರಂಭಿಸುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.Home add -Advt ಬೆಂಗಳೂರಿನ ನಾಗರೀಕರು ಹಾಗೂ ವಿದೇಶದಲ್ಲಿರುವ ಕನ್ನಡಿಗರು ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ತಮ್ಮ ಸಲಹೆಗಳನ್ನು www.brandbengaluru.karnataka.gov.in ವೆಬ್ ಸೈಟ್ ನಲ್ಲಿ … Continue reading *ಬ್ರ್ಯಾಂಡ್ ಬೆಂಗಳೂರು ಪೋರ್ಟಲ್ ಬಿಡುಗಡೆ; ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೈ ಡೆನ್ಸಿಟಿ ಕಾರಿಡಾರ್ ಸೇರಿ ಹಲವು ಪ್ಲಾನ್ ಪ್ರಕಟಿಸಿದ ಡಿಸಿಎಂ*