*ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ: ಬೆಂಗಳೂರು ಮತ್ತು ಬಳ್ಳಾರಿ ಟೆಲಿ ಐಸಿಯು ಕ್ಲಸ್ಟರ್ ಉದ್ಘಾಟನೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಮತ್ತು ಬಳ್ಳಾರಿ ಟೆಲಿ ಐಸಿಯು ಕ್ಲಸ್ಟರ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದರು. ತಾಲೂಕು ಮಟ್ಟದಲ್ಲಿ ಐಸಿಯು ಕೇಂದ್ರಗಳನ್ನು ಸ್ಥಾಪಿಸಿ, ಇಲ್ಲಿಂದಲೇ ಅವುಗಳನ್ನು ಪರಿಶೀಲಿಸುವಂತಹ ತಂತ್ರಜ್ಞಾನಗಳ ಬಳಕೆ ಕಾರ್ಯ ನಡೆಯುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಇದೊಂದು ಕ್ರಾಂತಿಕಾರದ ಹೆಜ್ಜೆ. ಈ ಕಾರ್ಯಕ್ಕೆ ಅನೇಕರು ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ತಮ್ಮ ಸಹಕಾರ ನೀಡುತ್ತಿದ್ದಾರೆ. ತಾಲೂಕು ಮಟ್ಟದಲ್ಲಿ 5-10 ಐಸಿಯು ಬೆಡ್ ಗಳ ಆರೋಗ್ಯ ಘಟಕ ಸ್ಥಾಪಿಸಿ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳು ಅಥವಾ ಗಾಯಾಳುಗಳನ್ನು … Continue reading *ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ: ಬೆಂಗಳೂರು ಮತ್ತು ಬಳ್ಳಾರಿ ಟೆಲಿ ಐಸಿಯು ಕ್ಲಸ್ಟರ್ ಉದ್ಘಾಟನೆ*
Copy and paste this URL into your WordPress site to embed
Copy and paste this code into your site to embed