*ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿ.ಕೆ ಶಿವಕುಮಾರ್*
ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಿಎಸ್ಆರ್ ಶಾಲೆ ನಿರ್ಮಾಣ ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: “ಉದ್ಯಮಗಳಿಗೆ ಕಚೇರಿ ಜಾಗ ದೇಶದ ಬೇರೆ ನಗರಗಳಿಗಿಂತ ಬೆಂಗಳೂರಿನಲ್ಲಿ ಕಡಿಮೆ ವೆಚ್ಚದಲ್ಲಿ ಸಿಗುತ್ತಿದೆ. ಬೇರೆ ನಗರಗಳಲ್ಲಿ 3.5 ಡಾಲರ್ ವೆಚ್ಚವಾದರೆ ಬೆಂಗಳೂರಿನಲ್ಲಿ ಕೇವಲ 1 ಡಾಲರ್ ವೆಚ್ಚವಾಗುತ್ತಿದೆ. ಬಿಯಾಂಡ್ ಬೆಂಗಳೂರು ನೀತಿ ಮೂಲಕ ರಾಜ್ಯದ ಇತರೆ ನಗರಗಳಿಗೆ ಉದ್ಯಮಗಳನ್ನು ವಿಸ್ತರಿಸುತ್ತಿದ್ದು, ಇದರಿಂದ ಉದ್ಯಮಗಳಿಗೆ ಕೇವಲ ಅರ್ಧ ಡಾಲರ್ ಗೆ ಕಚೇರಿ ಜಾಗ ಸಿಗುವಂತಾಗಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ … Continue reading *ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿ.ಕೆ ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed