*ಸ್ಥಗಿತವಾಗಿರುವ ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಪುನರಾರಂಭಕ್ಕೆ ಡಿಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಲಾಖೆಗಳಿಂದ ಅನುಮತಿ ಪಡೆದು ಸ್ಥಗಿತವಾಗಿರುವ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳನ್ನು ಪುನರಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ವಸಂತನಗರದ ಅಯ್ಯಪ್ಪ ಸ್ವಾಮಿ ದೇವಾಸ್ಥಾನದ ಪಕ್ಕ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿಗಳು ನಂತರ ಜಯಮಹಲ್ ಪ್ಯಾಲೇಸ್ ರಸ್ತೆಯ ಅಗಲೀಕರಣ ಹಾಗೂ ಅಂಡರ್ ಗ್ರೌಂಡ್ ಕೇಬಲ್ ಅಳವಡಿಕೆ ಕಾಮಗಾರಿಯನ್ನು ಪರಿಶೀಲಿಸಿದರು. ಆದಷ್ಟು ಬೇಗ ಈ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ … Continue reading *ಸ್ಥಗಿತವಾಗಿರುವ ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಪುನರಾರಂಭಕ್ಕೆ ಡಿಸಿಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed