*ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್*

ಹೆಣ್ಣು ಎಂದರೆ ಭೂಮಿ, ಧೈರ್ಯ, ಭರವಸೆ, ಒಗ್ಗಟ್ಟು, ಶಕ್ತಿ, ಬೆಳಕು ಪ್ರಗತಿವಾಹಿನಿ ಸುದ್ದಿ: “ನಮ್ಮ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯದ ಮಹಿಳೆಯರು ನಮಗೆ ಬೆಂಬಲ ನೀಡಿದ್ದು, ಅವರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. Home add -Advt ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ ಸೋಮವಾರ ನಡೆದ ಅಕ್ಕಪಡೆ-ಮಹಿಳೆಯರ ಶಕ್ತಿ ಪ್ರದರ್ಶನ ಮತ್ತು ಆತ್ಮರಕ್ಷಣಾ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ಹೆಣ್ಣು ಕುಟುಂಬದ … Continue reading *ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್*