*ನಾನು ನಾಡಿನ ದೊರೆಯಲ್ಲ; ನಾನು ನಿಮ್ಮ ಸೇವಕ: ಸಿಎಂ ಡಿ.ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ನಾನು ನಾಡಿನ ದೊರೆಯಲ್ಲ. ಯಾರೇ ಆಗಲಿ ನನ್ನನ್ನ ನಾಡಿನ ದೊರೆ ಎಂದು ಕರೆಯಬಾರದು. ನಾನು ನಿಮ್ಮೆಲ್ಲರ ಸೇವಕ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು. ಬಸವಕಲ್ಯಾಣದ ಬಸವೇಶ್ವರ ದೇವಸ್ಥಾನದ ಬಳಿ ನಡೆದ ಸನ್ಮಾನ ಸಮಾರಂಭದಲ್ಲಿ ಹಾಗೂ ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಶಿವಕುಮಾರ್ ಅವರು ಮಾತನಾಡಿದರು.Home add -Advt “ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕಾಯಕದ ಮುಖಾಂತರ ಕೈಲಾಸ ನೋಡಬೇಕು ಎಂದು ನನ್ನ … Continue reading *ನಾನು ನಾಡಿನ ದೊರೆಯಲ್ಲ; ನಾನು ನಿಮ್ಮ ಸೇವಕ: ಸಿಎಂ ಡಿ.ಕೆ ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed