*ಬಸವಣ್ಣನವರ ಚಿಂತನೆಯೇ ಕಾಂಗ್ರೆಸ್ ಚಿಂತನೆ: ಬಸವಣ್ಣನವರ ಆಶಯ ರಕ್ಷಿಸುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬಸವಣ್ಣನವರಿಗೆ ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬರೇ ಮಸಿ ಬಳಿದಿಲ್ಲ. ಇಡೀ ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ. ಯತ್ನಾಳ್ ಇತಿಹಾಸವೇ ಬಿಜೆಪಿ ಇತಿಹಾಸ. ಹೀಗಾಗಿ ಅವರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು.Home add -Advt “ಯತ್ನಾಳ್ ಅವರಂತಹ ಮುತ್ತು ರತ್ನವನ್ನು ಬಿಜೆಪಿಯವರು ತಮ್ಮ ಬಳಿಯೇ … Continue reading *ಬಸವಣ್ಣನವರ ಚಿಂತನೆಯೇ ಕಾಂಗ್ರೆಸ್ ಚಿಂತನೆ: ಬಸವಣ್ಣನವರ ಆಶಯ ರಕ್ಷಿಸುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್*