*ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿಯ ಬೆಳಗಾವಿ ಚಲೋ ಬಗ್ಗೆ ಕೇಳಿದಾಗ, ಈಗ ಆ ಮಾತು ಏಕೆ. ಯಾರಾದರೂ ಕೆಡಿಸುವ ಪ್ರಯತ್ನ ಮಾಡಲಿ. ಕಾಂಗ್ರೆಸ್ ಪಕ್ಷದ ಶಕ್ತಿ ಅವರಿಗೂ ಗೊತ್ತಿದೆ. ನಮಗೂ ಗೊತ್ತಿದೆ. ಮೊದಲು ಐತಿಹಾಸಿಕ ಕಾರ್ಯಕ್ರಮ ಮಾಡುವ ಮೂಲಕ ಇತಿಹಾಸದ ಪುಟ ಸೇರೋಣ ಎಂದು … Continue reading *ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed