*ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, “ಅದರ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು ಸಿಎಂ ಸೇರಿದಂತೆ 140 ಶಾಸಕರದೂ … Continue reading *ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*