Politics

*ನಾಳೆ ಬೆಳಗಾವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಜಿಲ್ಲಾ ಪ್ರವಾಸಕ್ಕೆ ಸಮಯ ನಿಗದಿಯಾಗಿದೆ. ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.

ನಾಳೆ ಮಧ್ಯಾಹ್ನ 3ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿ-ಧಾರವಾಡಕ್ಕೆ ತೆರಳಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಂಜೆ ಬೆಳಗಾವಿಗೆ ಆಗಮಿಸಲಿದ್ದಾರೆ.

ನಾಳೆ ಸಂಜೆ 5 ಗಂಟೆಗೆ ಜ.21ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗ ಗಾಂಧಿ ಪುತ್ಥಳಿ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಾಮಾವೇಶದ ಪೂರ್ವಬಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button