*ನಾಳೆ ಬೆಳಗಾವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಜಿಲ್ಲಾ ಪ್ರವಾಸಕ್ಕೆ ಸಮಯ ನಿಗದಿಯಾಗಿದೆ. ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.Home add -Advt ನಾಳೆ ಮಧ್ಯಾಹ್ನ 3ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿ-ಧಾರವಾಡಕ್ಕೆ ತೆರಳಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಂಜೆ ಬೆಳಗಾವಿಗೆ ಆಗಮಿಸಲಿದ್ದಾರೆ. ನಾಳೆ ಸಂಜೆ 5 ಗಂಟೆಗೆ ಜ.21ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗ ಗಾಂಧಿ ಪುತ್ಥಳಿ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಾಮಾವೇಶದ ಪೂರ್ವಬಾವಿ … Continue reading *ನಾಳೆ ಬೆಳಗಾವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್*