*ಜನರು ಸರ್ಕಾರವನ್ನು ಹುಡುಕಬಾರದು; ಸರ್ಕಾರವೇ ಜನರ ಬಳಿಗೆ ಹೋಗಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್*

ಜನ ನಮ್ಮನ್ನು ಗಮನಿಸುತ್ತಿದ್ದಾರೆ ಎಂಬ ಎಚ್ಚರದಲ್ಲಿ ಕೆಲಸ ಮಾಡಿ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಾವು ಎರಡು ಕಣ್ಣಲ್ಲಿ ನೂರು ಜನರನ್ನು ನೋಡಿದರೆ, ನೂರು ಜನರ ಇನ್ನೂರು ಕಣ್ಣುಗಳು ನಮ್ಮನ್ನು ಗಮನಿಸುತ್ತಿರುತ್ತವೆHome add -Advt ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಆರಂಭದಲ್ಲಿ ಅಧಿಕಾರಿಗಳಿಗೆ ಕೊಟ್ಟ ಸಲಹೆ ಸೂಚನೆಗಳು ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನಾದೇಶಕ್ಕಾಗಿ ಜನರ ಬಳಿಕೆ ಹೋಗಬೇಕು. ಅಧಿಕಾರಿಗಳಿಗೆ ಇದರ ಅಗತ್ಯ ಇರುವುದಿಲ್ಲ. … Continue reading *ಜನರು ಸರ್ಕಾರವನ್ನು ಹುಡುಕಬಾರದು; ಸರ್ಕಾರವೇ ಜನರ ಬಳಿಗೆ ಹೋಗಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್*