*ಕುಡಿಯು ನೀರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ಅನುದಾನ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: “ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಗುರುವಾರ ನಡೆದ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ಎಲ್ಲಾ ಶಾಸಕರು, ಸಂಸದರು ಈ ಸಭೆಯಲ್ಲಿ ಭಾಗವಹಿಸಿದ್ದರು. ಬಸವಣ್ಣನ ನಾಡು ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದಿಂದ ನನ್ನ … Continue reading *ಕುಡಿಯು ನೀರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ಅನುದಾನ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ*
Copy and paste this URL into your WordPress site to embed
Copy and paste this code into your site to embed