*ಬೆಳಗಾವಿಗೆ ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಆಗಮನ: ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: 1924ರ ಬೆಳಗಾವಿ ಎಐಸಿಸಿ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಆಗಮಿಸಿ ಬೆಳಗಾವಿಯಲ್ಲೆ ಇರಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಬೆಳಗಾವಿಯಲ್ಲಿ ಕಾಂಗ್ರೇಸ್ ಅಧಿವೇಶನ ನಡೆದು ನೂರು ವರ್ಷ ಪೂರೈಸಿದ ಹಿನ್ನೆಲೆ ಸತಮಾನೋತ್ಸವ ಸಮಾರಂಭದ ಪೂರ್ವ ಭಾವಿ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿ‌ ನಡೆಸಿ ಮಾತನಾಡಿದ ಅವರು, ಬೆಳಗಾವಿಯ ಗಾಂಧಿ ಬಾವಿಯಲ್ಲಿ ನೀರು ತಂದು ಚಲ್ಲಿ ಗೃಹಜ್ಯೋತಿ ಘೋಷಣೆ ಮಾಡಿದ್ದೆವು. ನೂರು ವರ್ಷದ ಇತಿಹಾಸಕ್ಕೆ … Continue reading *ಬೆಳಗಾವಿಗೆ ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಆಗಮನ: ಡಿಕೆಶಿ*