*ಜನರ ಸೇವೆಯೇ ಆಡಳಿತದ ಧರ್ಮ; ಕರ್ತವ್ಯ ಲೋಪ ಸಹಿಸುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್*
“ಅಧಿಕಾರಿಗಳು ಜನರ ಮಧ್ಯೆ ಇರಬೇಕು; ಕಚೇರಿಗಳ ಗೋಡೆಗಳ ನಡುವೆ ಅಲ್ಲ.” ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆಡಳಿತದ ಕಾರ್ಯಕ್ಷಮತೆ, ಜನಸೇವೆ, ಅಭಿವೃದ್ಧಿ ಮತ್ತು ಅಧಿಕಾರಿಗಳ ಹೊಣೆಗಾರಿಕೆ ಕುರಿತು ಸ್ಪಷ್ಟ ಹಾಗೂ ಕಟ್ಟುನಿಟ್ಟಿನ ಸಂದೇಶ ನೀಡಿದರು. Home add -Advt “ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಮುಂದೆ ಹೋಗಿ ಜನಾದೇಶ ಕೇಳುತ್ತೇವೆ. ಆದರೆ ಅಧಿಕಾರಿಗಳು ಪ್ರತಿದಿನ ಜನರ ವಿಶ್ವಾಸಕ್ಕೆ ಉತ್ತರದಾಯಕರಾಗಿರಬೇಕು. … Continue reading *ಜನರ ಸೇವೆಯೇ ಆಡಳಿತದ ಧರ್ಮ; ಕರ್ತವ್ಯ ಲೋಪ ಸಹಿಸುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed