*ಅನುದಾನ ಕೊಟ್ಟರೂ ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ? ಡಿಸಿಎಂ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: “ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.Home add -Advt ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು. “ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು … Continue reading *ಅನುದಾನ ಕೊಟ್ಟರೂ ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ? ಡಿಸಿಎಂ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed