ಪ್ರಗತಿವಾಹಿನಿ ಸುದ್ದಿ: “ಇದುವರೆಗೂ 13,000 ಗುಂಡಿಗಳನ್ನು ಮುಚ್ಚಲಾಗಿದೆ. ಪ್ರತಿ ಗುಂಡಿ ಮುಚ್ಚಿರುವುದಕ್ಕೆ ಫೋಟೋ, ವಿಡಿಯೋ ದಾಖಲೆ ಮಾಡಿಸಲಾಗಿದೆ. ನೀವುಗಳು (ಮಾಧ್ಯಮಗಳು) ಕೂಡ ಪರಿಶೀಲನೆ ಮಾಡಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ನಾಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಮಂಗಳವಾರ ಸಿಟಿ ರೌಂಡ್ ನಡೆಸಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದರು.Home add -Advt ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅಧಿಕಾರಿಗಳು ಸರ್ಕಾರದ ಆದೇಶ ಪಾಲನೆ ಮಾಡಿ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ. … Continue reading *550 ಕಿ.ಮೀ ಮುಖ್ಯರಸ್ತೆ ಅಭಿವೃದ್ಧಿಗೆ ₹1100 ಕೋಟಿ ಮೊತ್ತದ ಕಾರ್ಯಯೋಜನೆ ಸಿದ್ಧತೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed