*ಡಿನ್ನರ್ ಪಾಲಿಟಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್ ಏನಂದ್ರು?*

ಭದ್ರಾ ಮೇಲ್ದಂಡೆ ಸೇರಿದಂತೆ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ ಪ್ರಗತಿವಾಹಿನಿ ಸುದ್ದಿ: “ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆ ಚರ್ಚೆ ನಡೆಸಲಾಯಿತು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕೇಂದ್ರ ಜಲಶಕ್ತಿ ಹಾಗೂ … Continue reading *ಡಿನ್ನರ್ ಪಾಲಿಟಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್ ಏನಂದ್ರು?*