*ಬಿಜೆಪಿಯವರಿಗೆ ಈ ದೇಶದ ಇತಿಹಾಸವೇ ಗೊತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*

ಕಾಂಗ್ರೆಸ್ ಪಕ್ಷದ ಅಡಿಪಾಯವೇ ಸೇವಾದಳ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿಯವರಿಗೆ ಈ ದೇಶದ ಇತಿಹಾಸವೇ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಈ ದೇಶದ ಇತಿಹಾಸವನ್ನು ಗೌರವಿಸಿ, ಕಾಪಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.Home add -Advt ಅರಮನೆ ಮೈದಾನದಲ್ಲಿ ಗುರುವಾರ ನಡೆದ ಭಾರತ ಸೇವಾದಳದ ಶತಮಾನೋತ್ಸವ ಸಂಭ್ರಮದಲ್ಲಿ ಮಾತನಾಡಿದ ಅವರು, “ಈ ದೇಶದ ಇತಿಹಾಸ ಗೊತ್ತಿಲ್ಲದವರು ಈಗ ಭಾರತ ಎಂದು ಹೆಸರು ಬದಲಾಯಿಸಲು ಹೊರಟಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬರುವ ಮುಂಚಿತವಾಗಿಯೇ, ಪಕ್ಷದ ಸಂಸ್ಥೆಗೆ ʼಭಾರತʼ ಸೇವಾದಳ ಎಂದು … Continue reading *ಬಿಜೆಪಿಯವರಿಗೆ ಈ ದೇಶದ ಇತಿಹಾಸವೇ ಗೊತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*