*ದೆಹಲಿಯಿಂದ ಆಗಮಿಸಿ ಭೀಮಣ್ಣ ಖಂಡ್ರೆ ಅವರ ಅಂತಿಮ ಸಂಸ್ಕಾರದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿ*

ಮತ್ತೆ ದೆಹಲಿಗೆ ಮರಳಿದ ಡಿಸಿಎಂ ಪ್ರಗತಿವಾಹಿನಿ ಸುದ್ದಿ: ಹಿರಿಯ ಕಾಂಗ್ರೆಸ್ ಮುಖಂಡರು, ಮಾಜಿ ಸಚಿವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷರಾದ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೀದರ್ ನ ಭಾಲ್ಕಿಯಲ್ಲಿ ಶನಿವಾರ ಅಂತಿಮ ನಮನ ಸಲ್ಲಿಸಿ, ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡರು. Home add -Advt ದೆಹಲಿ ಪ್ರವಾಸದಲ್ಲಿದ್ದ ಡಿ ಕೆ ಶಿವಕುಮಾರ್ ಅವರು ಭೀಮಣ್ಣ ಖಂಡ್ರೆ ಅವರು ಲಿಂಗೈಕ್ಯರಾದ ಸುದ್ದಿ ತಿಳಿದು, ದೆಹಲಿಯಿಂದ ಹೈದರಾಬಾದ್ … Continue reading *ದೆಹಲಿಯಿಂದ ಆಗಮಿಸಿ ಭೀಮಣ್ಣ ಖಂಡ್ರೆ ಅವರ ಅಂತಿಮ ಸಂಸ್ಕಾರದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿ*