*ಕುಡಿಯುವುದಕ್ಕೆ ನೀರು, ತಲೆ ಮೇಲೆ ಸೂರು, ಹಸಿದಾಗ ಅನ್ನ, ಬದುಕಿಗೆ ಶಿಕ್ಷಣ ನೀಡುವುದು ಕಾಂಗ್ರೆಸ್ ಮಾತ್ರ: ಡಿಸಿಎಂ ಡಿ.ಕೆ.ಶಿವಕುಮಾರ್ *

ನೀರಾವರಿ ಇಲಾಖೆಯಿಂದ ಜಿಲ್ಲೆಗೆ ರೂ.1322 ಕೋಟಿ ಅನುದಾನ ಪ್ರಗತಿವಾಹಿನಿ ಸುದ್ದಿ: “ಕುಡಿಯುವುದಕ್ಕೆ ನೀರು, ತಲೆ ಮೇಲೆ ಸೂರು, ಹಸಿದಾಗ ಅನ್ನ, ಬದುಕಿಗೆ ಶಿಕ್ಷಣ ಇವುಗಳನ್ನು ನೀಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ವಾಗ್ದಾನ. ಇದೇ ನಮ್ಮ ಆಧಾರ ಸ್ತಂಭ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.Home add -Advt ಬೀದರ್ ಜಿಲ್ಲಾ ಕೇಂದ್ರದ ನೆಹರು ಕ್ರೀಡಾಂಗಣದಲ್ಲಿ ನಡೆದ ರೂ.2025 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಬೆಂಗಳೂರಿಗೆ ನಾಗರಿಕ ವಿಮಾನಯಾನ ಸೇವೆ ಪುನರಾರಂಭಕ್ಕೆ ಚಾಲನೆ ಕಾರ್ಯಕ್ರಮದಲ್ಲಿ … Continue reading *ಕುಡಿಯುವುದಕ್ಕೆ ನೀರು, ತಲೆ ಮೇಲೆ ಸೂರು, ಹಸಿದಾಗ ಅನ್ನ, ಬದುಕಿಗೆ ಶಿಕ್ಷಣ ನೀಡುವುದು ಕಾಂಗ್ರೆಸ್ ಮಾತ್ರ: ಡಿಸಿಎಂ ಡಿ.ಕೆ.ಶಿವಕುಮಾರ್ *