ಪ್ರಗತಿವಾಹಿನಿ ಸುದ್ದಿ: ಅಕ್ರಮ ಆಸ್ತಿಗಳಿಕೆ ಆರೋಪ ಪ್ರಕರಣದಲ್ಲಿ ಡಿಸಿಎ< ಡಿ.ಕೆ.ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.
ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ-ಇಡಿ ಅಡಿ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಇಡಿ ಅಧಿಕಾರಿಗಳ ತನಿಖೆಯಿಂದ ನಿರಾಳರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ