*ಡಿ.ಕೆ.ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಅಕ್ರಮ ಆಸ್ತಿಗಳಿಕೆ ಆರೋಪ ಪ್ರಕರಣದಲ್ಲಿ ಡಿಸಿಎ< ಡಿ.ಕೆ.ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ-ಇಡಿ ಅಡಿ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಇಡಿ ಅಧಿಕಾರಿಗಳ ತನಿಖೆಯಿಂದ ನಿರಾಳರಾಗಿದ್ದಾರೆ. *ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಬಂದಿಳಿದ ನಡ್ಡಾ*
Copy and paste this URL into your WordPress site to embed
Copy and paste this code into your site to embed