*ಬಿಜೆಪಿಯವರು ಆಪರೇಷನ್ ಕಮಲದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ: ಡಿಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿಯವರು ಆಪರೇಷನ್ ಕಮಲದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು. Home add -Advt ವಿಧಾನಸೌಧದ ಆವರಣದಲ್ಲಿ ಹಾಗೂ ಬಿಡದಿಯ ರೆಸಾರ್ಟ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಒಡಿಶಾ ಶಾಸಕರು ರಾಮನಗರ ರೆಸಾರ್ಟ್ ನಲ್ಲಿರುವ ಬಗ್ಗೆ ಕೇಳಿದಾಗ, “ರಾಜಕೀಯ ಪಕ್ಷಗಳಿಗೆ ಕುದುರೆ ವ್ಯಾಪಾರದ ಭೀತಿ ಇರುತ್ತದೆ. ರಾಜಕೀಯ ರಂಗದಲ್ಲಿ ಎಲ್ಲಾ ಪಕ್ಷಗಳು ಎದುರಿಸುವ ವಿಚಾರ ಇದು. … Continue reading *ಬಿಜೆಪಿಯವರು ಆಪರೇಷನ್ ಕಮಲದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ: ಡಿಸಿಎಂ ವಾಗ್ದಾಳಿ*