*ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲ್*

ಪ್ರಗತಿವಾಹಿನಿ ಸುದ್ದಿ: “ಬರ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿರುವುದನ್ನು ಸಹಿಸಲಾಗದೇ ಬಿಜೆಪಿ ಸುಳ್ಳು ಪ್ರಚಾರಕ್ಕೆ ಮುಂದಾಗಿದೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡೋದು ಬಿಟ್ಟು ಕೇಂದ್ರ ಸರ್ಕಾರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸವಾಲು ಹಾಕಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗಿದೆ ಎಂಬ ಸುಳ್ಳು ಆರೋಪ ಮಾಡಿರುವ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಅವರು ಹೇಳಿದ್ದಿಷ್ಟು:Home add -Advt “ಕಾವೇರಿ ನೀರು ಪೂರೈಕೆ … Continue reading *ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲ್*