*ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ?: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: “ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ? ಪೂಜೆಯನ್ನು ಬಿಜೆಪಿಯವರು ಮಾತ್ರ ಮಾಡುವುದೇ? ನೀರಿಗೆ, ಗಾಳಿಗೆ, ಬೆಳಕಿಗೆ ಜಾತಿ ಇದೆಯೇ?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು. ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. Home add -Advt … Continue reading *ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ?: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ*