*ಬಿಜೆಪಿ ನಾಯಕರು ಬರ ಅಧ್ಯಯನ ಮಾಡಿ, ಕೇಂದ್ರದಿಂದ ಪರಿಹಾರ ಕೊಡಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ನಾಯಕರು ರಾಜ್ಯದ ಬರ ಪರಿಸ್ಥಿತಿ ಅಧ್ಯಯನ ಮಾಡಿದರೆ ತಪ್ಪೇನೂ ಇಲ್ಲ. ಕೇಂದ್ರ ಬರ ಅಧ್ಯಯನ ತಂಡ ಇಲ್ಲಿ ಪರಿಸ್ಥಿತಿ ಅಧ್ಯಯನ ಮಾಡಿದೆ, ಆದರೂ ಯಾವುದೇ ನೆರವು ಬಂದಿಲ್ಲ. ಈಗ ಬಿಜೆಪಿ ನಾಯಕರು ಬರ ಅಧ್ಯಯನ ಮಾಡಿ ಕೇಂದ್ರದಿಂದ ಪರಿಹಾರ ಕೊಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.Home add -Advt ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಮಂಗಳವಾರ, ರಾಜ್ಯದಲ್ಲಿ ಬಿಜೆಪಿ ನಾಯಕರು ಬರ ಅಧ್ಯಯನ ನಡೆಸುವ ಬಗ್ಗೆ ಕೇಳಿದ ಪ್ರಶ್ನೆಗೆ … Continue reading *ಬಿಜೆಪಿ ನಾಯಕರು ಬರ ಅಧ್ಯಯನ ಮಾಡಿ, ಕೇಂದ್ರದಿಂದ ಪರಿಹಾರ ಕೊಡಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್*