*ಬಿಜೆಪಿಯವರದ್ದು ಸಾಕಷ್ಟು ಬಿಚ್ಚಿದೀವಿ, ಇನ್ನೂ ಬೇಕಾದಷ್ಟಿದೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕೇಂದ್ರ ಸರ್ಕಾರದಿಂದ ಬಜೆಟ್‌ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ವ್ಯಂಗ್ಯವಾಡಿದರು. ಶಿವಮೊಗ್ಗ ಸರ್ಕಿಟ್‌ ಹೌಸ್‌ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್‌ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಬಜೆಟ್‌ ಬಗೆಗಿನ ನಿರೀಕ್ಷೆಗಳ ಬಗ್ಗೆ ಕೇಳಿದಾಗ, “ಕೇಂದ್ರ ಬಜೆಟ್‌ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. … Continue reading *ಬಿಜೆಪಿಯವರದ್ದು ಸಾಕಷ್ಟು ಬಿಚ್ಚಿದೀವಿ, ಇನ್ನೂ ಬೇಕಾದಷ್ಟಿದೆ: ಡಿಸಿಎಂ ಡಿ.ಕೆ.ಶಿವಕುಮಾರ್*