*ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: “ಇಡೀ ಬೆಂಗಳೂರಿನಾದ್ಯಂತ ಅಪಾಯಕಾರಿಯಾಗಿರುವ ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಎಂದು ಸೂಚನೆ ನೀಡಲಾಗಿದೆ. ಇಂತಹ ಪ್ರದೇಶಗಳನ್ನು ಗುರುತಿಸಿ ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಪ್ರತಿಕ್ರಿಯೆ ನೀಡಿದರು. Home add -Advt ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆಯೇ ಎಂದು ಕೇಳಿದಾಗ, “ಈ ದುರ್ಘಟನೆ ಸಂಭವಿಸಬಾರದಿತ್ತು, ಆದರೂ ಸಂಭವಿಸಿದೆ ಯಾವ ಅಧಿಕಾರಿಗಳ ನಿರ್ಲಕ್ಷ್ಯ ಎಂದು ನಾನು ಹೇಳುವುದಿಲ್ಲ. … Continue reading *ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ*