*ಹೊಸ ಬೆಂಗಳೂರು ನಿರ್ಮಾಣ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಬುಧವಾರ ನಡೆದ ಟಾರ್ಗೆಟ್ ಇಂಡಿಯಾ ಕಾರ್ಯಕ್ರಮದಲ್ಲಿ ಹಾಗೂ ಬಳಿಕ ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಮಾತನಾಡಿದರು.Home add -Advt “ಬೆಂಗಳೂರಿನಲ್ಲಿ ಕಚೇರಿ ಜಾಗದ ಬಾಡಿಗೆ 1 ರಿಂದ 1.5 ಡಾಲರ್ ಇದೆ. ಎರಡು … Continue reading *ಹೊಸ ಬೆಂಗಳೂರು ನಿರ್ಮಾಣ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ*