*ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.Home add -Advt ‘ನಾನು, ಮುಖ್ಯಮಂತ್ರಿಯವರು ಹಾಗೂ ಜಮೀರ್ ಅಹಮದ್, ನಾಸೀರ್ ಹುಸೇನ್, ಸಲೀಂ … Continue reading *ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್*