*ಡಿಕೆಶಿ ಸಂಪುಟಕ್ಕೆ ಮಿನಿ ಸರ್ಜರಿ?*

ಪ್ರಗತಿವಾಹಿನಿ ಸುದ್ದಿ/ ಬೆಂಗಳೂರು: ಹಿರಿಯರ ಅಸಮಾಧಾನ, ಖಾತೆ ಹಂಚಿಕೆ ಗೊಂದಲ; ಕೆಲವರಿಗೆ ಕೊಕ್‌, ಹೊಸ ಮುಖಗಳಿಗೆ ಅವಕಾಶದ ಚರ್ಚೆಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಬದಲಾವಣೆ ನಡೆಯುವ ಸಾಧ್ಯತೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಂಪುಟ ಪುನಾರಚನೆ ಕುರಿತಂತೆ ಪಕ್ಷದೊಳಗೆ ಹಲವು ದಿನಗಳಿಂದ ನಡೆಯುತ್ತಿರುವ ಗುಸುಗುಸು ಇದೀಗ ಮತ್ತಷ್ಟು ತೀವ್ರಗೊಂಡಿದ್ದು, ಕೆಲ ಸಚಿವರಿಗೆ ಕೊಕ್ ನೀಡಿ, ಹೊಸ ಮುಖಗಳಿಗೆ ಅವಕಾಶ ಕಲ್ಪಿಸುವ ಸಾಧ್ಯತೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. Home … Continue reading *ಡಿಕೆಶಿ ಸಂಪುಟಕ್ಕೆ ಮಿನಿ ಸರ್ಜರಿ?*