*ರಾಜ್ಯದ ಜನತೆಗೆ ಕೊಂಚ ನಿರಾಳ; ಕಾವೇರಿ ಒಳಹರಿವು ಹೆಚ್ಚಳ*

ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕಾವೇರಿ ಪಾತ್ರದ ಆಣೆಕಟ್ಟುಗಳ ಒಳಹರಿವು 15 ಸಾವಿರ ಕ್ಯೂಸೆಕ್ ಗೆ ಹೆಚ್ಚಾಗಿದ್ದು, ಇದು ರಾಜ್ಯದ ಪಾಲಿಗೆ ಸ್ವಲ್ಪ ನಿರಾಳತೆ ತಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚಿತ್ರಕಲಾ ಪರಿಷತ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಈ ವಿಚಾರ ತಿಳಿಸಿದರು. ರಾಜ್ಯದ ಹಿರಿಯ ನ್ಯಾಯಮೂರ್ತಿಗಳು ಹಾಗೂ ವಕೀಲರ ಜೊತೆ ಚರ್ಚೆ ಮಾಡಿ ತಮಿಳುನಾಡಿಗೆ ನೀರು ಹರಿಸುವ ತೀರ್ಮಾನ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ … Continue reading *ರಾಜ್ಯದ ಜನತೆಗೆ ಕೊಂಚ ನಿರಾಳ; ಕಾವೇರಿ ಒಳಹರಿವು ಹೆಚ್ಚಳ*