*ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ರಿಲೀಫ್ ನೀಡಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಹಿಂಪಡೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ತನಿಖೆಯಿಂದ ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ. ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶವನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ರಿಲೀಫ್ ನೀಡಿದ ಹೈಕೋರ್ಟ್*
Copy and paste this URL into your WordPress site to embed
Copy and paste this code into your site to embed